ಕೇಂದ್ರ ಶಿಕ್ಷಣ ಖಾತೆಯ ಮಹತ್ವದ ಜವಾಬ್ದಾರಿ: ಸಂಸದ ಪ್ರಲ್ಹಾದ್ ಜೋಶಿ ಕೃತಜ್ಞತೆ
Important responsibility of Union Education Department: MP Pralhad Joshi Gratitude
ಶಿಗ್ಗಾವಿ, ಜು.26: ಕೇಂದ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುವ ಮಹತ್ವದ ಜವಾಬ್ದಾರಿಯನ್ನು ನೀಡಿರುವುದಕ್ಕೆ ಧಾರವಾಡ ಸಂಸದ ಪ್ರಲ್ಹಾದ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
"ಈ ಜವಾಬ್ದಾರಿಯನ್ನು ಅತ್ಯಂತ ವಿನಮ್ರತೆ, ಪ್ರಾಮಾಣಿಕತೆ ಹಾಗೂ ಸಂಪೂರ್ಣ ನಿಷ್ಠೆಯಿಂದ ನಿರ್ವಹಿಸುತ್ತೇನೆ. ದೇಶದ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ಶ್ರಮಿಸುತ್ತೇನೆ" ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಈ ಮಹತ್ವದ ಹೊಣೆಗಾರಿಕೆಯನ್ನು ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸಕ್ಕೆ ಸದಾ ಚಿರಋಣಿಯಾಗಿದ್ದು, ಜನರ ನೀರೀಕ್ಷೆಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುವ ಸಂಕಲ್ಪ ಹೊಂದಿದ್ದೇನೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 