ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10554ಕ್ಕೇರಿಕೆ, 166 ಮಂದಿ ಮೃತ
ನವದೆಹಲಿ, ಮೇ 19,ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 166ಕ್ಕೇರಿಕೆಯಾಗಿದ್ದು ಸೋಂಕಿತರ ಸಂಖ್ಯೆ 10554ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 500 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು 5638 ಸಕ್ರಿಯ ಪ್ರಕರಣಗಳಿದ್ದು, 4750 ಮಂದಿ ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ ಒಟ್ಟು 70 ಕಂಟೈನ್ ಮೆಂಟ್ ವಲಯಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 