ಜುಲೈ 21 ಮತ್ತು 22 ರಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಧಾರವಾಡ ಜಿಲ್ಲಾ ಪ್ರವಾಸ
In-charge Minister Santosh Lad's Dharwad district tour on July 21 and 22
ಧಾರವಾಡ ಜು.19: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 21 ಮತ್ತು 22 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 21, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಯತ ಸಭಾಂಗಣದಲ್ಲಿ 2025-26 ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಯೋಜನೆ (ಕೆ.ಡಿ.ಪಿ) ಸಭೆಯನ್ನು ಜರುಗಿಸುವರು.
ನಂತರ ಜುಲೈ 22, 2025 ರಂದು ಬೆಳಿಗ್ಗೆ 11 ಗಂಟೆಗೆ ಅಣ್ಣಿಗೇರಿ ತಾಲೂಕಿನ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯನ್ನು ಜರುಗಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 