ಅಂಗನವಾಡಿ ಶಾಲಾ ಕಟ್ಟಡಕ್ಕೆ ಚಾಲನೆ
Inauguration of Anganwadi school building
ಅಂಗನವಾಡಿ ಶಾಲಾ ಕಟ್ಟಡಕ್ಕೆ ಚಾಲನೆ
ಯಮಕನಮರಡಿ 05: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಶಾಹಬಂದರ ಗ್ರಾಮದಲ್ಲಿ ಅಂಗನವಾಡಿ ಕೂಠಡಿ ರೂ. 18 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.ಇದೇ ವೇಳೆ ಅಂಗನವಾಡಿಯ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ನೋಟ್ ಬುಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಲಗಮಣ್ಣ ಪನಗುದ್ದಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಎಸ್ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಅಂಗನವಾಡಿಯ ಶಿಕ್ಷಕರು ಸೇರಿದಂತೆ ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 