ಮುಂಡಗೋಡ, 11 : ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ಮೀಟಿಂಗ ಹಾಲನಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಬಿ ಹಾಗೂ ಇ - ಖಾತಾ ಪಟ್ಟಾ ವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಜನೌಷಧ ಕೇಂದ್ರ ಉದ್ಘಾಟನೆ ಹಾಗೂ ಆರೋಗ್ಯ ಇಲಾಖೆಯಿಂದ ಫಲಾನುಭವಿಗಳಿಗೆ ಕನ್ನಡಕ ವಿತರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರು, ಜಯಸುಧಾ ಭೋವಿ ಉಪಾಧ್ಯಕ್ಷರು ರಹಿಮಾಬಾನು ಕುಂಕೂರ ಸದಸ್ಯರು ಹಾಗೂ ಮುಖ್ಯಾಧಿಕಾರಿ ಚಂದ್ರಶೇಖರ ಬಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನರೇಂದ್ರ ಪವಾರ, ತಾಲ್ಲೂಕು ಪಂಚಾಯಿತಿ ಇಒ ಟಿ.ವೈ. ದಾಸನಕೊಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಉಪಸ್ಥಿತರಿದ್ದರು.