ಬಳ್ಳಾರಿ ಏ 06. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ 19 ಪರಿಅಕ್ಷಾ ಕೇಂದ್ರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಸೋಮವಾರ ಉದ್ಘಾಟಿಸಿದರು. ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸೋಮಶೇಖರ್ ರೆಡ್ಡಿ,ವಿಮ್ಸ್ ನಿದರ್ೇಶಕ ದೇವಾನಂದ ಮತ್ತಿತರರು ಇದ್ದರು.