ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗ ವಾಣಿಜ್ಯ ಮಳಿಗೆಗಳ ಉದ್ಘಾಟನೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗ ವಾಣಿಜ್ಯ ಮಳಿಗೆಗಳ ಉದ್ಘಾಟನೆ Inauguration of State Road Transport Corporation Gadag Division Commercial Stores

ಲೋಕದರ್ಶನ ವರದ್ಳಿ 

ಗದಗ 01 : ನಗರದ ಉಪ ವಿಭಾಗಾಧಿಕಾರಿಗಳ ಕಛೇರಿ ಎದುರಿಗೆ, ಮುಳಗುಂದ ನಾಕಾ ಹತ್ತಿರ, ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗ ಇವರು ಖಅಕ/ಖಿಖಕ ಅನುದಾನದಡಿಯಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳ ಉದ್ಘಾಟಗೆ ಟೇಪ್  ಕತ್ತರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಕೆ. ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಅಕ್ಬರಸಾಬ್ ಬಬರ್ಜಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ ಉಪಸ್ಥಿತರಿದ್ದರು.