ಹಡಗಲಿಯಲ್ಲಿ ವಿದ್ಯಾರ್ಥಿ ನಿಲಯ ಉದ್ಘಾಟನೆ
Inauguration of a student hostel in Hadagali
ಹೂವಿನಹಡಗಲಿ 10: ಅಂಬೇಡ್ಕರ್ ಆಶಯದಂತೆ ಪ್ರತಿಯೊಬ್ಬಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಶಾಸಕ ಕೃಷ್ಣನಾಯಕ ಹೇಳಿದರು.ಪಟ್ಟಣದ ಬಂಗಾರ್ಪ ನಗರದಲ್ಲಿ ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದರು.ಭವಿಷ್ಯವಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿನಿಲಯಗಳ ಅವಶ್ಯಕತೆ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು. ಇದೇ ವೇಳೆ ಸಮಾಜ ಕಲ್ಯಾಣ ಅಧಿಕಾರಿ ಆನಂದ ಡೊಳ್ಳಿನ ,ಪತ್ರಕರ್ತ ಎಂ.ಜಗದೀಶ್ ಇತರರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 