ಜಾನಪದ ವೈಭವ ಕಾರ್ಯಕ್ರಮ ಉದ್ಘಾಟನೆ
Inauguration of folk glory program
ಲೋಕದರ್ಶನ ವರದಿ
ಧಾರವಾಡ 23 : ಆಡಿ ಬಾ ನನ ಕಂದ ಅಂಗಾಲ ತೊಳದೇನ ತೆಂಗಿನ ಕಾಯಿಯ ತಿಳೀನೀರ ತೊಗೊಂಡು ಬಂಗಾರದ ಮಾರಿತೊಳದೇನ” ಎಂದು ಜಾನಪದ ಹಾಡಿನ ಮುಖಾಂತರ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾರಂಜಿ ಮಕ್ಕಳ ಕಲಾ ವೇದಿಕೆ ಹಾಗೂ ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ ಸಂಯೋಗದಲ್ಲಿ ಏರಿ್ಡಸಿದ ಜಾನಪದ ವೈಭವ ಕಾರ್ಯಕ್ರಮವನ್ನು ಡಾ.ಪ್ರಭಾಕರ ಲಗಮಣ್ಣವರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಯಲಿಗಾರ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಸಂಸ್ಕಾರ, ಸಂಸ್ಕೃತಿ ಮಾಯವಾಗುತ್ತಿದ್ದು ಬೇಸರದ ಸಂಗತಿ. ನಮ್ಮ ಜನಪದ ಕಲಾವಿದರು ತಮ್ಮ ಮಕ್ಕಳಿಗೆ, ಮೊಮ್ಮಕ್ಕಳಿಗೆ ಜನಪದ ಹಾಡುಗಳನ್ನು ಕಲಿಸಿಕೊಡಬೇಕು ಅಂದಾಗ ನಮ್ಮಜನಪದ ಕಲೆ ಉಳಿಯಲು ಸಾದ್ಯಎಂದರು.
ವೇದಿಕೆಯ ಮೇಲೆ ಮಲ್ಲಪ್ಪ ಬೂದಿಹಾಳ ಡೊಳ್ಳಿನ ಪದಗಳನ್ನು ಹಾಡುವ ಮುಖಾಂತರ ಜನರನ್ನು ರಂಜಿಸಿದರು. ಪಕ್ಕಿರ್ಪ ಹರಿಜನ, ಮಡಿವಾಳಪ್ಪ ಬೇಲೂರತತ್ವ ಪದಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು. ವೇದಿಕೆಯ ಮೇಲೆ ಶಿಲ್ಪಾ, ವಿನೋದಾ, ಶೇಖಪ್ಪಕನಗೌಡರ, ಈರ್ಪ ಮಿರ್ಜಿ, ಇಮಾಮ ಬುಡ್ಡೆನ್ನವರ, ಈರ್ಪ ಹರಕಿಇದ್ದರು ಕಾರ್ಯಕ್ರಮದ ನಿರೂಪಣೆಯನ್ನು ಯಕ್ಕೇರ್ಪ ನಡುವಿನಮನಿ (ಶಾನವಾಡ ಮಾಸ್ತರ) ನಡೆಸಿಕೊಟ್ಟರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 