ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

Inauguration of new Anganwadi building

ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ  

ಹಾವೇರಿ 04 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ನಗರದ ಆನೆಹೊಂಡ ಹಾಗೂ ಮುಲ್ಲಾನಕೆರೆಯಲ್ಲಿ ನಿರ್ಮಾಣ ಮಾಡಿದ ನೂತನ ಅಂಗನವಾಡಿ ಕಟ್ಟಡಗಳನ್ನು ಉದ್ಘಾಟನೆ ಮಾಡಿದರು.