ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ Inauguration of new Anganwadi building
Lokadrshan Daily
6/5/25, 6:51 PM ಪ್ರಕಟಿಸಲಾಗಿದೆ
Inauguration of new Anganwadi building
ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ
ಹಾವೇರಿ 04 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ನಗರದ ಆನೆಹೊಂಡ ಹಾಗೂ ಮುಲ್ಲಾನಕೆರೆಯಲ್ಲಿ ನಿರ್ಮಾಣ ಮಾಡಿದ ನೂತನ ಅಂಗನವಾಡಿ ಕಟ್ಟಡಗಳನ್ನು ಉದ್ಘಾಟನೆ ಮಾಡಿದರು.