ನಗರಸಭೆ ನೂತನ ಕಟ್ಟಡದ ಉದ್ಘಾಟನೆ ಹಾವೇರಿ ವೈದ್ಯಕೀಯ ಕಾಲೇಜಿಗೆ ಅನುದಾನ: ಶಾಸಕ ಓಲೇಕಾರ
ಹಾವೇರಿ: ಹಾವೇರಿ ನಗರಸಭೆಯ ನೂತನ ಕಟ್ಟಡವನ್ನು ಶಾಸಕ ನೆಹರು ಓಲೇಕಾರ ಅವರು ಉದ್ಘಾಟಿಸಿದರು.
ಐದು ಕೋಟಿ ರೂ. ವೆಚ್ಚದಲ್ಲಿ ನಿಮರ್ಾಣ ಮಾಡಿರುವ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಹಳದಿನಗಳಿಂದ ನೆನೆಗುದಿಗೆ ಬಿದ್ದಿರುವ ವೈದ್ಯಕೀಯ ಕಾಲೇಜಿಗೆ ಅಗತ್ಯವಾದ ಅನುದಾನವನ್ನು ಒದಗಿಸಿ ಆರಂಭಿಸಲಾಗುವುದು ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕ ಆರ್.ವಾಸಣ್ಣ, ಪೌರಾಯುಕ್ತ ಬಸವರಾಜ ಜಿಡ್ಡಿ ಹಾಗೂ ನಗರಸಭೆಯ ಸದಸ್ಯರುಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 