ಶಿಗ್ಗಾಂವ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ 250 ಹಾಸಿಗೆ ಆಸ್ಪತ್ರೆ ಉದ್ಘಾಟನೆ
Inauguration of newly constructed 250-bed hospital in Shiggaon town
ಲೋಕದರ್ಶನ ವರದಿ
ಹಾವೇರಿ:ಏ.27: ಶಿಗ್ಗಾಂವ ಪಟ್ಟಣದಲ್ಲಿ ಸೋಮವಾರ 96.50 ಕೋಟಿ ವೆಚ್ಚದಲ್ಲಿ 250 ಹಾಸಿಗೆಗಳ ಅತ್ಯಾದುನಿಕ ನೂತನ ತಾಲೂಕ ಆಸ್ಪತ್ರೆಯನ್ನು ಆರೋಗ್ಯ ಮತ್ತು ಕಟುಂಬ ಕಲ್ಯಾಣ ಸಚಿವರಾದ ದಿನೇಶ ಗುಂಡೂರಾವ್ ಹಾಗೂ ಕೇಂದ್ರ ಗ್ರಾಹಕರ ವ್ಯವಹಾರಗಳು ಆಹಾರ ಮತ್ತು ಸಾರ್ವಜನಿಕ ವಿತರಣಾ ಹೊಸ ಮತ್ತು ನವಿಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಉದ್ಘಾಟನೆ ಮಾಡಿದರು.
ಶಿಗ್ಗಾಂವ ಹಾಗೂ ಸುತ್ತಮುತ್ತಲಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶ ಹೊಂದಲಾಗಿದೆ. ಈ ನೂತನ ಆಸ್ಪತ್ರೆಯು ಸುಮಾರು 10,946 ಚದರ ಮೀಟರ್ ವಿಸ್ತೀರ್ಣದ ಈ ಆಸ್ಪತ್ರೆಯಲ್ಲಿ ಐಸಿಯುಗಳು, ಮಾಡ್ಯುಲರ್ ಆಪರೇಷನ್ ಥಿಯೇಟರ್ಗಳು, ಡಯಾಲಿಸಿಸ್ ಘಟಕ, ರಕ್ತ ಬ್ಯಾಂಕ್, ವೈದ್ಯರು ಮತ್ತು ಸಿಬ್ಬಂದಿಗೆ ವಸತಿ ವ್ಯವಸ್ಥೆ ಸೇರಿದಂತೆ ಅನೇಕ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಶಾಸಕರು ಯಾಸಿರ್ ಅಹ್ಮದಖಾನ್ ಪಠಾಣ,ಜಿಲ್ಲಾಧಿಕಾರಿ ಡಾ ವಿಜಯಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುಚಿ ಬಿಂದಲ್, ಜಿಲ್ಲಾ ವೈದ್ಯಧಿಕಾರಿಗಳು, ತಾಲೂಕ ವೈದ್ಯಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 