ಕೊಪ್ಪಳ 09 : ಆನೆಗೊಂದಿ ಉತ್ಸವದ ಶ್ರೀಕೃಷ್ಣದೇವರಾಯ ಮುಖ್ಯ ವೇದಿಕೆ ಬಳಿ ನಿರ್ಮಿಸಿರುವ ಮಾಧ್ಯಮ ಕೇಂದ್ರವನ್ನು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಉದ್ಘಾಟಿಸಿದರು.
ಅಂತರ್ಜಾಲ ಸಂಪರ್ಕವುಳ್ಳ 25 ಕಂಪ್ಯೂಟರಗಳು ಹಾಗೂ ಪ್ರಧಾನ ವೇದಿಕೆ ಕಾರ್ಯಕ್ರಮ ಸುಲಭವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಈ ಕೇಂದ್ರ ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಮತ್ತಿತರರು ಇದ್ದರು.