ಪೌರ ನೌಕರರ ಅನಿರ್ದಿಷ್ಟ ಮುಷ್ಕರ: ಚೆಲ್ಲಾಪಿಲ್ಲಿಯಾಗಿ ಬಿದ್ದ ತ್ಯಾಜ್ಯ
Indefinite strike by civic employees: Waste scattered
ರಾಯಬಾಗ 29: ಪೌರ ನೌಕರರು ತಮ್ಮ ಬೇಡಿಕೆಗಾಗಿ ಸರ್ಕಾರದ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಸೋಮವಾರ ಸಂತೆ ದಿನದ ಕಸಕಡ್ಡಿ, ತ್ಯಾಜ್ಯ ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದರಿಂದ ಮತ್ತು ಮುಂಗಾರು ಮಳೆ ಪ್ರಾರಂಭಗೊಂಡಿದ್ದರಿಂದ ಪಟ್ಟಣದ ಪ್ರಮುಖ ಬೀದಿಗಳು ಗಬ್ಬೆದ್ದು ನಾರುತ್ತಿದ್ದು, ಸಾರ್ವಜನಿರಿಗೆ ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 