ಹೋರ್ತಿ ಮಲ್ಲಿಕಾರ್ಜುನ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Independence Day celebration at Horthi Mallikarjuna School
ಇಂಡಿ 15: ತಾಲ್ಲೂಕಿನ ಹೋರ್ತಿ ಸೋಮೇಶ್ವರ ವಿವಿಧೋದ್ದೇಶ ಶಿಕ್ಷಣ ಸಂಸ್ಥೆ ಅಂಗವಾಗಿರುವ ಮಲ್ಲಿಕಾರ್ಜುನ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆ ಹೊರ್ತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತಿ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ದ್ವಜಾರೋಣವನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಅನೀತಾ ಬೊಸಗಿ ಅವರು ಹಿರಿಯರ ಪರಿಶ್ರಮ ತ್ಯಾಗ ಬಲಿದಾನ ನಿರಂತರ ಹೋರಾಟದಿಂದ ನಮಗೆ ಅಗಸ್ಟ್ -15 1947ರಂದು ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅದರ ಪ್ರಯುಕ್ತ ನಾವು ಎಲ್ಲರೂ ಇಂದು ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತೆ, ನಮ್ಮ ಶಾಲೆಯಲ್ಲಿ ಕೂಡಾ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮ ಏರಿ್ಡಸಲಾಗಿದೆ. ಇದರಿಂದ ಮಕ್ಕಳಲ್ಲಿ ದೇಶಾಭಿಮಾನ ಮೂಡುತ್ತದೆ ಎಂದು ಹೇಳಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಿ ಬಿ ಗಡ್ಡದ, ಪ್ರಾಂಶುಪಾಲ ಅಣ್ಣಪ್ಪ ಶಿರೂರ ಶಿಕ್ಷಕರಾದ ರೇವಣಯ್ಯ ಹಿರೇಮಠ, ರವಿ ಕೆ, ಲಕ್ಷ್ಮೀ ಕೆ, ಅಶ್ವಿನಿ ಕೆ, ರಾಮಪ್ಪ ಪಿ ಸೇರಿದಂತೆ ಅನೇಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಸವಿತಾ ಗಡ್ಡದ ನಿರೂಪಿಸಿದರು ಹಾಗೂ ಅಜರ್ ಮಲ್ಲಾಡಕರ್ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 