ಕೊಯಿಲಾರಗಟ್ಟಿ ಶಾಲೆಯಲ್ಲಿ ಸ್ವಾತಂತ್ರ್ಯವ ದಿನಾಚರಣೆ
Independence Day celebration at Koilaragatti School
ಹೂವಿನಹಡಗಲಿ 16:ತಾಲ್ಲೂಕಿನಕೊಯಿಲಾರಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ. ವಿಜೃಂಭಣೆಯಿಂದ 79ನೇ ಸ್ವಾತಂತ್ರ್ಯವ ದಿನಾಚರಣೆಆಚರಿಸಲಾಯಿತು. ಶಾಲಾಭಿವೃದ್ದಿ ಸಮಿತಿಅದ್ಯಕ್ಷೆ ವಿ.ರೇಣುಕಾಧ್ವಜಾರೋಹಣ ನೆರವೇರಿಸಿದರು.ಶಾಲೆಯ ಮುಖ್ಯೋಪಾಧ್ಯಾಯರಾದಎನ್.ಡಿ.ರೇಖಾಅದ್ಯಕ್ಷೆತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರು.ಸಹ ಶಿಕ್ಷಕಿಯರಾದ ಅನ್ನಪೂರ್ಣ.ಶಿಲ್ಪಾ ಕಲಿಕೇರಿ.ಎನ್.ಸಿ.ರೇಣುಕಾ ಪಾಟೀಲ್.ಅರ್ಿತಾಇದ್ದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 