ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
Independence Day celebration at Mata English Medium School
ರಾಣೇಬೆನ್ನೂರು 17: ಇಲ್ಲಿನ ಚೋಳಮರುಡೇಶ್ವರ ನಗರದ ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ , ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ನಡೆಯಿತು.
ನ್ಯಾಯವಾದಿ ಆರ್.ಜೆ. ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿ ಚಾಲನೆ ಕಾರ್ಯಕ್ರಮಕ್ಕೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕ ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ, ಉಪಾಧ್ಯಕ್ಷ ಅಶೋಕ ಪೂಜಾರಿ, ಸದಸ್ಯರಾದ ಶಂಭುನಾಥ ಕೊಟೂರ, ವಿಶ್ವನಾಥ ಕಮ್ಮಾರ, ಮಹಮ್ಮದ್ ರಫೀಕ್ ರಟ್ಟಿಹಳ್ಳಿ, ಲತಾ ಸಿ. ಎಸ್. ದೇವರಾಜ ಎಚ್, ಆಶಾ ಬಿ.ಎ, ಗೀತಾ ಕಮ್ಮಾರ, ಪ್ರವೀಣ ಗೌಡ ಪಾಟೀಲ್,
ಮಮತಾ ಕೆ. ಎಂ., ಚೈತ್ರ ಸಿ.ಪಿ. ದೀಪಾ ಕೆ, ಐಶ್ವರ್ಯ ಕೆ, ಕವಿತಾ ಎನ್.ಬಿ, ಮತ್ತು ವಿದ್ಯಾ ಪಿ. ಬಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 