ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
Independence Day celebration at the Department of Information and Public Relations office
ಬಳ್ಳಾರಿ, ಆ.16: ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಾರ್ತಾ ಸಹಾಯಕ ವಿ.ಸಿ. ಗುರುರಾಜ್, ಪ್ರ.ದ.ಸ. ನವೀನ್ ಕುಮಾರ್ ಜಿ. ಹಾಗೂ ಸಿಬ್ಬಂದಿಗಳಾದ ಹನುಮೇಶ್ ಎಚ್., ವಿಜಯ್ ಕುಮಾರ್, ಮಲ್ಲೇಶ್, ಹನುಮಂತಪ್ಪ, ರೋಜಮೇರಿ ಮತ್ತು ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 