ಗ್ರೀನ್ ಸಂಸ್ಥೆಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ
Independence Day celebration by Green Organization
ಶಿಗ್ಗಾವಿ 16: ಪಟ್ಟಣದ ಎ. ಪಿ. ಎಂ.ಸಿ.ಲ್ಲಿರುವ ಮಹಾನಂದಿ ಗ್ರೀನ್ ರೈತ ಉತ್ಪಾದಕ ಕಂಪನಿ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ನೇರವೇರಿತು. ಧ್ವಜಾರೋಹಣವನ್ನು ಸಂಸ್ಥೆ ನಿರ್ದೇಶಕ ಬಸವರಾಜ ಅಜ್ಜಂಪೂರ ನೆರವೇರಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ರಾಘವೇಂದ್ರ ದೇಶಪಾಂಡೆ, ಸಂತೋಷ ಹುಬ್ಬಳ್ಳಿ, ರೈತರಾದ ರವಿ ಮಡಿವಾಳರ, ಬಸಣ್ಣ, ಜ್ಞಾನೋಬ ಗಂಜೀಗಟ್ಟಿ, ರವಿ ಉಡುಪಿ, ಅಶೋಕಗೌಡ ಪಾಟೀಲ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 