ಸ್ವಾತಂತ್ರ್ಯ ದಿನಾಚರಣೆಯ: ಮಕ್ಕಳು ಪ್ರದರ್ಶಿಸಿದ ಆಪರೇಷನ್ ಸಿಂಧೂರ್ ನೃತ್ಯ
Independence Day celebrations: Children perform Operation Sindoor dance
ವಿಜಯಪುರ 16: ಕಂದಗಲ್ಲ ಹನುಮಂತ ರಾಯ ರಂಗಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎ. ಬಿ.ವಿ.(ಸಿಬಿಸ್‌ಇ) ಶಾಲೆಯ ಮಕ್ಕಳು ಪ್ರದರ್ಶಿಸಿದ ಆಪರೇಷನ್ ಸಿಂಧೂರ್ ವಿಷಯದ ಕುರಿತು ನೃತ್ಯ ಪ್ರದರ್ಶಿಸಿದರು. ಈ ನೃತ್ಯ ಪ್ರೇಕ್ಷಕರ ಗಮನ ಸೆಳೆದ ಹಿನ್ನೆಲೆ ವಿದ್ಯಾರ್ಥಿಗಳ ತಂಡಕ್ಕೆ ಜಿಲ್ಲಾ ಆಡಳಿತ ವತಿಯಿಂದ ಅಭಿನಂದನ ಪತ್ರ ನೀಡಿ ಗೌರವಿಸಲಾಯಿತು. ನೃತ್ಯ ಶಿಕ್ಷಕ ಕಿರಣ್ ಚಲವಾದಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ನಾಮಿನಿ ಚೇರ್ಮನ್ ಬಸವರಾಜ ಸೂಗೂರು, ಆಡಳಿತಾಧಿಕಾರಿ ಡಾ. ಎಚ್ ವೆಂಕಟೇಶ್, ಮುಖ್ಯ ಗುರುಮಾತೆ ಐಶ್ವರ್ಯ ಸಂಗಮ, ಸಂಸ್ಥೆಯ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 