ಹಡಪದ ಅಪ್ಪಣ್ಣ ಕೋ ಆಫ್ ಸೊಸೈಟಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ
Independence Day celebrations at Appanna Co-operative Society, Hadapada
ಶಿಗ್ಗಾವಿ 15 : ನಮಗೆ ಸ್ವಾತಂತ್ರ್ಯ ಸಿಕ್ಕು 79 ವರ್ಷಗಳು ಗತಿಸಿದವು, ಹಲವಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಆದರಿಂದ ಆ ಎಲ್ಲ ಮಹನೀಯರ ನೆನಪು ಮಾತ್ರ ಗತಿಸಬಾರದು ಅವೆರೆಲ್ಲರನ್ನು ನೆನಪಿಸಿಕೊಳ್ಳಬೇಕು ಎಂದು ಹಡಪದ ಅಪ್ಪಣ್ಣ ಕ್ರೇಡಿಟ್ ಕೋ ಆಫ್ ಸೊಸೈಟಿಯ ಅಧ್ಯಕ್ಷ ಮಾಲಿಂಗಪ್ಪ ಹಡಪದ ಹೇಳಿದರು.
ಪಟ್ಟಣದ ಹಡಪದ ಅಪ್ಪಣ್ಣ ಕ್ರೇಡಿಟ್ ಕೋ ಆಫ್ ಸೊಸೈಟಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿದ ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ನಾಡ ಹಬ್ಬದಂತೆ ಆಚರಿಸೋಣ ಹಾಗೂ ಇಂತಹ ಸಂದರ್ಭದಲ್ಲಿ ಪ್ರತಿಯೋಬ್ಬರು ದೇಶ ಪ್ರೇಮ ಹಾಗೂ ದೇಶಾಭಿಮಾನ ಬೆಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಕೊಬೇಕು ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಶಿವಕುಮಾರ ಮಡ್ಲಿಕರ, ಮುತ್ತಪ್ಪ ಕ್ಷೌರದ, ಬಸವರಾಜ ಹಡಪದ, ಶಿವರಾಜ ಕ್ಷೌರದ, ಬಸವರಾಜ ಜಂಗಳಿ, ರವಿ ಹಡಪದ, ಸಿದ್ದಪ್ಪ ಗಂಜೀಗಟ್ಟಿ, ವ್ಯವಸ್ಥಾಪಕ ವಿಶ್ವನಾಥ ಬಂಡಿವಡ್ಡರ, ಕ್ಯಾಶಿಯರ ಪ್ರೇಮಾ ನಾವಿ, ಸಿಬ್ಬಂದಿ ಗೌರಮ್ಮ ವಡ್ಡರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 