ರಾಯಬಾಗ ನ್ಯಾಯಾಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
Independence Day celebrations at the Royal Court
ರಾಯಬಾಗ 16 : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ, ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ಒಂದನೇ ಹೆಚ್ಚುವರಿ ನ್ಯಾಯಾಧೀಶೆ ನಿವೇದಿತಾ ಬನ್ನಾಳ, ಎರಡನೇ ಹೆಚ್ಚುವರಿ ನ್ಯಾಯಾಧೀಶ ಸುರೇಂದ್ರ ಪಿ.ಎಂ., ವಕೀಲರ ಸಂಘದ ಅಧ್ಯಕ್ಷ ಕೆ.ಆರ್. ಕೋಟಿವಾಲೆ, ಉಪಾಧ್ಯಕ್ಷ ಕೆ.ಎಲ್. ಕೇರೂರೆ, ಕಾರ್ಯದರ್ಶಿ ಆರ್.ಎಸ್. ಹೊಳೆಪ್ಪಗೋಳ, ಜಂಟಿ ಕಾರ್ಯದರ್ಶಿ ಎಂ.ಬಿ. ಬಂತಿ, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 