ಕರಾಟೆ ಸ್ಪರ್ಧೆಯಲ್ಲಿ ಇಂಡಿ ಮಕ್ಕಳು ಉತ್ತಮ ಸಾಧನೆ
Indi children excel in karate competition
ಇಂಡಿ 29: ಗದಗ ನಲ್ಲಿ ನಡೆದ 4 ನೇ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಇಂಡಿಯ ಆರುಷ್ ಸ್ಪೋರ್ಟ್ಸ ಅಸೋಸಿಯೇಷನ್ ಇಂಡಿ ಮಕ್ಕಳಾದ ಆರ್ಯ. ಅಗರಖೇಡ ಸೂರ್ಯ ಅಗರಖೇಡ ಹಾಗೂ ಸೋಮನಾಥ್ ವಿಜಯ ಸಂಕೇತ್ ಪ್ರವೀಣ್ ಸಂಗಮೇಶ್ ಸಿದ್ದಲಿಂಗ ಪ್ರಜ್ವಲ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಕರಾಟೆ ಕುಮಟೆ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದುಕೊಂಡು ಸಮಗ್ರ ಟ್ರೋಫಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಪರ್ಧಾಳುಗಳಿಗೆ ಆರುಷ್ ಸ್ಪೋರ್ಟ್ಸ ಅಸೋಸಿಯೇಷನ್ ಸಂಸ್ಥೆಯ ಕರಾಟೆ ಮಾಸ್ಟರ್ ಅಕ್ಷಯ ಮಾನೆ ಮಕ್ಕಳು ನಮ್ಮ ದೇಶದ ಕ್ರೀಡೆಗಳಲ್ಲಿ ಹೆಚ್ಚಿನ ಕೀರ್ತಿ ತರಲೆಂದು ಹಾಗೂ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 