ಭಾರತ- ಪಾಕಿಸ್ತಾನ ಬಿಕ್ಕಟ್ಟು: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ
India-Pakistan crisis: Rupee depreciates against dollar
ಮುಂಬೈ 09: ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಬಿಕ್ಕಟ್ಟಿನಿಂದಾಗಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಕುಸಿತ ಕಂಡಿದೆ.
ಅಮೆರಿಕದ ಡಾಲರ್ ಎದುರು ರೂಪಾಯಿ 30 ಪೈಸೆ ಇಳಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹85.88 ಆಗಿದೆ.
ಮತ್ತೊಂದೆಡೆ ಡಾಲರ್ ಸೂಚ್ಯಂಕ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಈ ಅಂಶಗಳು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ಬಿಕ್ಕಟ್ಟು ಮುಂದುವರಿದರೆ ರೂಪಾಯಿ ಮೌಲ್ಯವು ಮತ್ತಷ್ಟು ಕುಸಿತ ಕಾಣುವ ಸಾಧ್ಯತೆಯಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 