ಭಾರತೀಯ ಸಂವಿಧಾನ ದಿನಾಚರಣೆ
Indian Constitution Day Celebration
ಧಾರವಾಡ 24: ನಗರದ ಶಿವಾಜಿ ವೃತ್ತದಲ್ಲಿರುವ ಕೆ.ಇ. ಬೋರ್ಡಿನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನ.25 ರಂದು ಬೆಳಿಗ್ಗೆ 10.30 ಘಂಟೆಗೆ ಭಾರತೀಯ ಸಂವಿಧಾನ ದಿನಾಚರಣೆ ಏರಿ್ಡಸಲಾಗಿದೆ.ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಜಿ.ಬಿ. ಪಾಟೀಲ ಹಾಗೂ ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಸುನೀಲ ಪುರೋಹಿತ ಆಗಮಿಸುವರು. ಕಾಲೇಜು ಪ್ರಾಚಾರ್ಯ ಎಂ.ಎ. ಸಿದ್ಧಾಂತಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 