ಆಧುನಿಕ ಚಿಕಿತ್ಸೆಯಿಂದ ಬಂಜೆತನ ನಿವಾರಣೆ ಸಾಧ್ಯ: ಡಾ. ಸಚೀನ ಸುಗಣ್ಣವರ
Infertility can be cured with modern treatment: Dr. Sachina Suganavara
ಕಾಗವಾಡ 23: ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ. ಆಧುನಿಕ ಪದ್ಧತಿಯ ಚಿಕಿತ್ಸೆಯಿಂದ ಬಂಜೆತನ ನಿವಾರಿಸಬಹುದಾಗಿದೆ ಎಂದು ಮಿರಜದ ಸಚಿನ್ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್‌ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್‌ದ ಸಚಿನ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ.
ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 