ನೀರು ಪೂರೈಕೆ ಮಾಡುವ ಸ್ಥಳಗಳ ಮಾಹಿತಿ
Information about water supply locations
ಗದಗ 10 : ಈ ಮೂಲಕ ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ದಿನಾಂಕ:11-06-2025 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.
ಸ್ಥಳಗಳ ವಿವರ: ವಾರ್ಡ್ 11 - ಇರಾನಿ ಕಾಲೋನಿ, ರಿಂಗ ರೋಡ, ಮಸೀದಿ ಭಾಗ, ಗಾರ್ಡನ ಲೈನ ಉಳಿದ ಕೆಲವು ಭಾಗಗಳು. ವಾರ್ಡ್ 29 - ರಾಜೀವ ಗಾಂಧಿ ನಗರದ ಕೆಲವು ಭಾಗಗಳು. ವಾರ್ಡ್ 6 - ಏಸ ಬಿ ನಗರದ ಪೂರ್ತಿ ಭಾಗಗಳು. ವಾರ್ಡ್ 22 - ತಾಜ ನಗರದ ಕೆಲವು ಭಾಗಗಳು. ವಾರ್ಡ್ 16 - ಡಿ ಸಿ ಮಿಲ ರಸ್ತೆ, ಕುಷ್ಠರೋಗ ಕಾಲೋನಿ, ಅಂಬೇಡ್ಕರ ನಗರ ಉಳಿದ ಕೆಲವು ಭಾಗಗಳು.
ಪ್ರಕಟಣೆ: ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನ ಕರ ಪಾವತಿಸುವಲ್ಲಿ ತಾವು ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ. ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿ ತಮಗೆ ದಂಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಅಂತಾ ಮಾನ್ಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 