ವಿಶ್ವ ಗ್ರಾಹಕರ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಮಾಹಿತಿ
Information to the public on the occasion of World Consumer Day
ಕೊಪ್ಪಳ 27: ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ನಗರದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು, ಸಮಾರಂಭದಲ್ಲಿ ತೂಕ ಮತ್ತು ಅಳತೆ ಹಾಗೂ ಪೊಟ್ಟನ ಸಾಮಾಗ್ರಿಗಳ ವಸ್ತು ಪ್ರದರ್ಶನ ವನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆಯ ವತಿಯಿಂದ ಏರಿ್ಡಸಲಾಗಿತ್ತು ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿಕರಾಗಿ ಪಾಲ್ಗೊಂಡಿದ್ದ ಹಿರಿಯ ಸಿವಿಲ್ ನ್ಯಾಯಧೀಶರಾದ ಮಹಾಂತೇಶ್ ಎಸ್ ದರ್ಗದ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,
ಗ್ರಾಹಕ ಸಾರ್ವಜನಿಕರಿಗೆ ಇಲಾಖೆಯ ನೀರೀಕ್ಷಕ ಎಂ ಬದಿಯುದ್ದೀನ್ ಅಹಮದ್ ನವೀದ್ ರವರು ಸಂಪೂರ್ಣ ಮಾಹಿತಿ ನೀಡಿದರು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು, ಜಿಲ್ಲಾ ವ್ಯಾಜ್ಯಗಳ ಪರಿಹಾರ ಆಯೋಗ ದ ಅಧ್ಯಕ್ಷರಾದ ಸೌಭಾಗ್ಯ ಲಕ್ಷ್ಮಿ, ಯವರು ಸಹ ಪಾಲ್ಗೊಂಡಿದ್ದರು, ಇತರ ಎಲ್ಲಾ ಸದಸ್ಯರಿಗೂ ಸಾರ್ವಜನಿಕರಿಗೆ ಮಹಿಳೆಯರಿಗೆ ತರಬೇತಿ ಮತ್ತು ಜಾಗೃತಿ ನೀಡಲಾಯಿತು. ಅಪಾರ ಸಂಖ್ಯೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಲವು ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 