ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭ
Initiation of delisting of parties
ರಾಯಬಾಗ, 03 : ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ ಅವರ ಅಧ್ಯಕ್ಷತೆಯಲ್ಲಿ 2019 ರಿಂದ ಕಳೆದ ಆರು ವರ್ಷಗಳಿಂದ ಒಂದೇ ಒಂದು ಚುನಾವಣೆಯಲ್ಲಿಯೂ ಸ್ಪರ್ಧಿಸುವ ಅಗತ್ಯ ಷರತ್ತುನ್ನು ಪೂರೈಸಲು ವಿಫಲವಾಗಿರುವ 345 ನೋಂದಾಯಿತ ಗುರುತಿಸಲಾಗದ ರಾಜಕೀಯ ಪಕ್ಷಗಳ (ಖಗಕಕ) ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನೋಂದಾಯಿತ ಪಕ್ಷಗಳ ಪಟ್ಟಿಯಿಂದ "ಕರ್ನಾಟಕ ಸ್ವರಾಜ್ಯ ಪಕ್ಷ" ವನ್ನು ತೆಗೆದು ಹಾಕಲು ಪ್ರಸ್ತಾವ ಬಂದ ಹಿನ್ನೆಲೆಯಲ್ಲಿ ಬುಧವಾರ ರಾಯಬಾಗ ಕಂದಾಯ ನೀರೀಕ್ಷಕರು ಪಟ್ಟಣದ ಸಾಯಿನಗರದ ಚಿದಂಬರ ಕೃಪಾದಲ್ಲಿ ಸ್ಥಾನಿಕ ಪರೀಶೀಲನೆ ನಡೆಸಿದ್ದು, ಅಲ್ಲಿ "ಕರ್ನಾಟಕ ಸ್ವರಾಜ್ಯ ಪಕ್ಷ" ವು ಕಚೇರಿ ಕಾರ್ಯನಿರ್ವಹಿಸದೇ, ಅಲ್ಲಿ ಈಗ ಬಂಧನ ಬ್ಯಾಂಕ ಕಾರ್ಯ ನಿರ್ವಹಿಸುತ್ತಿರುವುದಾಗಿ ಕಂಡು ಬಂದಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 