ಸುಬೋದ ಅವರಿಂದ ಕೊಪ್ಪಳದ ವಿವಿಧ ಕಾಮಗಾರಿಗಳ ಪರಿಶೀಲನೆ

ಕೊಪ್ಪಳ: ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಇಂದು (ಸೆ.26) ಕೊಪ್ಪಳ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 

ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಿ ಇಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ವೀಕ್ಷಣೆ ಮಾಡಿದರು.  ನಗರದಲ್ಲಿ ನೂತನವಾಗಿ ನಿಮರ್ಾಣವಾಗುತ್ತಿರುವ ತಾಲ್ಲೂಕು ಕ್ರೀಡಾಂಗಣ ಹಾಗೂ ರಂಗಮಂದಿರ ಕಾಮಗಾರಿ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.  

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿವರ್ಾಹಕ ಇಂಜಿನಿಯರ ರೇಣುಕಾ ಪಾಟೀಲ್, ನಿಮರ್ಿತಿ ಕೇಂದ್ರ ಶಶಿಧರ್, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜ್ಗಿ, ವಾತರ್ಾ ಇಲಾಖೆಯ ಎಂ. ಅವಿನಾಶ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.