ಸಕ್ಕರೆ ಕಾರ್ಖಾನೆ ವೇ ಬ್ರಿಡ್ಜ್ ತಪಾಸಣೆ
Inspection of Sugar Factory Way Bridge
ಲೋಕದರ್ಶನ ವರದಿ
ಸಕ್ಕರೆ ಕಾರ್ಖಾನೆ ವೇ ಬ್ರಿಡ್ಜ್ ತಪಾಸಣೆ
ವಿಜಯಪುರ ಅ.23: ಕಾರಜೋಳ ಗ್ರಾಮದ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆಯಲ್ಲಿ ಇಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯವರಿಂದ ಕಾರ್ಖಾನೆಯಲ್ಲಿನ ವೇ ಬ್ರಿಡ್ಜ್ ಗಳನ್ನು ತಪಾಸಣೆ ಮಾಡಲಾಯಿತು.
ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಸೂಚನೆ ನೀಡಿದ ಹಿನ್ನಲೆಯಲ್ಲಿ ಬುಧವಾರ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಚೌಗಲಾ ಸೇರಿದಂತೆ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕರು ಮತ್ತು ರೈತ ಮುಖಂಡರ ಸಮ್ಮುಖದಲ್ಲಿ ಕಾರ್ಖಾನೆಯ ವೇ ಬ್ರಿಡ್ಜ್ ತಪಾಸಣೆ ಮಾಡಲಾಯಿತು
ಈ ಸಂದರ್ಭದಲ್ಲಿ ರೈತ ಮುಖಂಡರಾದ ಪಡೆಯಪ್ಪ ಕೊಡೆಕಲ್ ಸೇರಿದಂತೆ ವಿವಿಧ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 