ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲನೆ
Inspection of the quality of food provided to students
ಸಂಬರಗಿ 17 : ಬೆಳಗಾವಿ ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಮಸ್ತಿ ನಿಲಯ ಇಲಾಖೆಯ ಜಿಲ್ಲೆಯ ಅಧಿಕಾರಿ ಬಸವರಾಜ ಕುರಿಹುಲಿ ಅಥಣಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಯಾರಿಗೆ ಸೂಚಿನಿ ನೀಡದೇ ವಾಸ್ತುವ ಮಾಡಿ ಅವರು ಇಂದು ಬೆಳಿಗ್ಗೆ 7 ಗಂಟೆಗೆ ಮಧಭಾವಿಯಲ್ಲಿರುವ ವಸ್ತಿ ನಿಲಯಕ್ಕೆ ಭೇಟಿ ನೀಡಿ ಆಹಾರ ಸ್ವಚ್ಛತೆಯನ್ನು ಪರೀಶೀಲಿಸಿದರು ಮತ್ತು ಸಮಯಕ್ಕೆ ಸರಿಯಾಗಿ ಬರದ ನೌಕರರ ವಿರುದ್ಧ ಕ್ರಮ ಕೈಗೊಳ್ಳಲು ತಾಲೂಕು ಅಧಿಕಾರಿಗೆ ಆದೇಶಿಸಿದರು. ಗಡಿ ಪ್ರದೇಶದ ಅನೇಕ ವಸ್ತಿ ನಿಲಯಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಮತ್ತು ಅಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಸರ್ಕಾರಿ ಆದೇಶದಂತೆ ಹಾಜರರುವ ಮಕ್ಕಳಿಗೆ ಆಹಾರವನ್ನು ಒಳ್ಳೆ ಗುಣಮಟ್ಟದ ನೀಡಬೇಕು ಎಂದು ಸೂಚಿಸಿದರು.
ವಿದ್ಯಾರ್ಥಿಗಳಿಗೆ ಇರುವ ಯಾವುದೇ ಸಮಸ್ಯೆಗಳನ್ನು ಅಧಿಕಾರಿಗಳು ಪರಿಹರಿಸಬೇಕು ವಸ್ತಿ ನಿಲಯದಲ್ಲಿ ಇರುವ ಹ ಎಲ್ಲಾ ವಿಷಯಗಳನ್ನು ಪರೀಶೀಲಿಸಿದರು ಮತ್ತು ಆಹಾರ ವಿತರಣಾ ಪುಸ್ತಕವನ್ನು ಪರೀಶೀಲಿಸಿದರು. ಅನೇಕ ಸ್ಥಳಗಳಲ್ಲಿ ವ್ಯತ್ಯಾಸಗಳು ಕಂಡುಬಂದ ಕಾರಣ, ವಸತಿ ನೆಲೆಯಲ್ಲಿ ಕೆಲಸ ಮಾಡುತ್ತಿರುವ ಒಬ್ಬ ವ್ಯಕ್ತಿ ರಾತ್ರಿ ಇಲ್ಲಿಯೇ ಇರಬೇಕೆಂದು ಅವರು ಸೂಚಿಸಿದರು. ಕೆಲಸ ಮಾಡುತ್ತಿರುವ ನೌಕರರು ನಿಯಮಿತವಾಗಿ ಹಾಜರಿರಬೇಕು ಎಂದು ಅವರು ಸೂಚಿಸಿದರು. ನಾನು ಆಕಸ್ಮಿಕವಾಗಿ ಭೇಟಿ ನೀಡಿದರೆ, ಅವರು ಅಲ್ಲಿ ಇಲ್ಲದಿದ್ದರೆ, ಸ್ಥಳದಲ್ಲೇ ಕ್ರಮ ಕೈಗೊಳ್ಳುತ್ತೇನೆ ಎಂದು ಸಹ ಅವರು ಸೂಚಿಸಿದರು.ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ಅಧಿಕಾರಿ ವೆಂಕಟೇಶ ಕುಲಕರ್ಣಿ, ವಿಸ್ತರಣಾಧಿಕಾರಿ ಅಶೋಕ ಸತ್ತಿ ಗೌಡರ ಮಹೇಶ ಗಾಡಿವಡರ ಪಾರ್ವತಿ ಮಲಗೌಡರ ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 