ಇನ್ನರ್ ವೀಲ್ ಸಂಸ್ಥೆಯಿಂದ ಸ್ಯಾನಿಟರಿ ಪ್ಯಾಡ್ ಯಂತ್ರಗಳ ಅಳವಡಿಕೆ
Installation of sanitary pad machines by Inner Wheel Company
ಕೊಪ್ಪಳ 15: ಇನ್ನರ್ ವೀಲ್ ಕ್ಲಬ್ ಕೊಪ್ಪಳವತಿಯಿಂದ ಶ್ರೀ ಗವಿಸಿದ್ದೇಶ್ವರ ಗುರುಕುಲ ವಿದ್ಯಾರ್ಥಿನಿಯರ ಪದವಿ ಪೂರ್ವ ವಸತಿ ಕಾಲೇಜು, ಕಾಟ್ರಳ್ಳಿಯಲ್ಲಿ ಆರು ಸ್ಯಾನಿಟರಿ ಪ್ಯಾಡ್ ಇನ್ಸಿನರೇಟರ್ (ಬರ್ನಿಂಗ್) ಯಂತ್ರಗಳನ್ನು ಅಳವಡಿಸಲಾಯಿತು. ಈ ಯಂತ್ರಗಳನ್ನು ಸಂಸ್ಥೆಯ ದಾನಿಗಳಾದ ಮಧು ಶೆಟ್ಟರ್, ಸುವರ್ಣ ಶೆಟ್ಟರ್, ಪ್ರತಿಭಾ ಹಿರೇಮಠ, ವಿದ್ಯಾ ಶರಣಪ್ಪ ಸಜ್ಜನ, ಪಾಷಾ ಕಾಟನ್ ಹಾಗೂ ಸುಶೀಲ ಹತ್ತಿ ಅವರ ಸಹಕಾರದಿಂದ ಕೊಡುಗೆಯಾಗಿ ನೀಡಲಾಯಿತು. ವಿದ್ಯಾರ್ಥಿನಿಯರ ಆರೋಗ್ಯ, ಸ್ವಚ್ಛತೆ, ಸುರಕ್ಷತೆ ಹಾಗೂ ಶಿಸ್ತುಬದ್ಧ ವಾತಾವರಣವನ್ನು ಉತ್ತೇಜಿಸುವ ಉದ್ದೇಶದಿಂದ ಈ ಯಂತ್ರಗಳನ್ನು ಅಳವಡಿಸಲಾಗಿದೆ. ಕೊಪ್ಪಳದ “ಪ್ಯಾಡ್ ವುಮನ್” ಎಂದೇ ಖ್ಯಾತರಾಗಿರುವಭಾರತಿ ಗುಡ್ಲಾನೂರ್ ಅವರಮಾರ್ಗದರ್ಶನದಲ್ಲಿಈ ಆರು ಯಂತ್ರಗಳನಸ್ಥಾಪಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 