ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಮೂಲಸೌಕರ್ಯ ವೃದ್ಧಿ ಹಾಗೂ ಸಾರ್ವಜನಿಕ ದೂರುಗಳಿಗೆ ತ್ವರಿತ ಸ್ಪಂದನೆಗೆ ಸೂಚನೆ
Instructions for reviewing progress of guarantee projects, infrastructure development and prompt res
ಲೋಕದರ್ಶನ ವರದಿ
ಹಾವೇರಿ 17: ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಂದ ವ್ಯಕ್ತವಾಗುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯಾರ್ಥಪಡಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹನುಮಂತಪ್ಪ ಈರ್ಪ ಮರಗಡಿ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಪ್ರಗತಿಯನ್ನು ಪರೀಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 