ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸೂಚನೆ
Instructions to provide basic infrastructure
ಕೊಪ್ಪಳ 28: ನಗರ ಸಭೆಯಲ್ಲಿ ಎಲ್ಲಾ ವಾರ್ಡುಗಳಲ್ಲಿ ಸಮರ್ಕವಾಗಿ ನೀರು ಸರಬರಾಜು, ಶೌಚಾಲಯ, ಚರಂಡಿ ವ್ಯವಸ್ಥೆ, ರಸ್ತೆಗಳ ದುರಸ್ತಿ ಇಲ್ಲ ಮೂಲಭೂತ ಸೌಕರ್ಯಗಳ ಕುರಿತು ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ರಾಜಶೇಖರ ಹಿಟ್ನಾಳ, ಕೊಪ್ಪಳದ ಜನಪ್ರಿಯ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್ ರವರು, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ರವರು, ಉಪಾಧ್ಯಕ್ಷರಾದ ಅಶ್ವಿನಿ ಭಗತ್ಕುಮಾರ್ರವರು, ಸರ್ವ ಸದಸ್ಯರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರು, ಹಾಗೂ ಅಧಿಕಾರಿಗಳನ್ನು ಒಳಗೊಂಡಂತೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 