ಮುಗಿದ ರಾಜ್ಯಸಭಾ ಚುನಾವಣೆ, ಪರಿಷತ್ ಚುನಾವಣೆಗೆ ತೀವ್ರಗೊಂಡ ಲಾಬಿ
ಬೆಂಗಳೂರು, ಜೂನ್ 11, ರಾಜ್ಯಸಭಾ ಚುನಾವಣೆ ಬಹಳ ಶಾಂತವಾಗಿ, ತಣ್ಣಗಾಗಿ ಮುಗಿಯುತ್ತಿದ್ದಂತೆಯೇ, ವಿಧಾನನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಿದ್ದು ನಾಮಪತ್ರ ಸಲ್ಲಿಕೆ ಇಂದಿನಿಂದಲೇ ಆರಂಭವಾಗಲಿದೆ.ಮೇಲಾಗಿ ಮೂರು ಪಕ್ಷಗಳಲ್ಲಿ ಟಿಕೆಟ್ಗಾಗಿ ಆಕಾಂಕ್ಷಿಗಳ ಲಾಬಿಯೂ ಆರಂಭವಾಗಿದೆ.ಬಿಜೆಪಿ ನಾಲ್ಕು ಸ್ಥಾನ ಗೆಲ್ಲಲು ಅವಕಾಶವಿದೆ.ಶುಕ್ರವಾರ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ನಾಯಕರು ಸಭೆ ಸೇರಲಿದ್ದಾರೆ ಎನ್ನಲಾಗಿದೆ.ಆಕಾಂಕ್ಷಿಗಳು ತೆರೆಮರೆಯಲ್ಲೇ ಲಾಬಿ ತೀವ್ರಗೊಳಿಸಿದ್ದು ಇನ್ನೂ ಸಂಖ್ಯಾಬಲದಲ್ಲಿ ಕಾಂಗ್ರೆಸ್ ಎರಡು ಸ್ಥಾನ, ಹಾಗೂ . ಇನ್ನು ಜನತಾದಳಕ್ಕೆ ಒಂದು ಸ್ಥಾನ ಗೆಲ್ಲುವ ಅವಕಾಶವಿದ್ದು, ದಳದ ನಾಯಕರು ಕಾಂಗ್ರೆಸ್ ಜೊತೆ ಮತ್ತೆ ಚೌಕಾಸಿ ಮಾಡಲಿದ್ದಾರೆ ಎನ್ನಲಾಗಿದೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 