ವಿಪಿಎಮ್ ಶಾಲೆಯಲ್ಲಿ ಅಂತರ ಧರ್ಮಿಯ ಸೌಹಾರ್ದ ಕೂಟ
Interfaith Friendship Gathering at VPM School
ತಾಳಿಕೋಟೆ 25: ಪಟ್ಟಣದ ವಿಪಿಎಂ ಮತ್ತು ಸೆಕ್ರೆಡ್ ಹಾರ್ಟ್ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ ಕ್ರಿಸ್ತ ಜಯಂತಿಯ ಪ್ರಯುಕ್ತ ಸರ್ವ ಧರ್ಮ ಸಹಭಾಗಿತ್ವದಲ್ಲಿ ಅಂತರ ಧರ್ಮೀಯ ಸೌಹಾರ್ದ ಕೂಟವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಅಧ್ಯಕ್ಷತೆಯನ್ನು ಬಿಜಾಪುರ ಜೆಸ್ವಿಟ್ ಎಜುಕೇಷನಲ್ ್ಘ ಚಾರಿಟೇಬಲ್ ಸೊಸೈಟಿ, ವಿಜಯಪುರ ವಲಯ ಮುಖ್ಯಸ್ಥ ಸ್ವಾಮಿ ಸುನೀಲ್ ಫೆರ್ನಾಂಡಿಸ್ ಯೇ.ಸ. ವಹಿಸಿ ಮಾತನಾಡಿ, ಎಲ್ಲ ಧರ್ಮಗಳ ತಿರುಳೊಂದೇ ಆಗಿದ್ದು ಅದು ಪ್ರೀತಿ ಶಾಂತಿ ಮತ್ತು ಮಾನವೀಯತೆಯೇ ಆಗಿದೆ ಎಂದರು.ಕ್ಷೇತ್ರ ಸಮನ್ವಯ ಅಧಿಕಾರಿ ಆರಿ್ಬ. ಧಮ್ಮೂರ್ಮಠ ಮಾತನಾಡಿ, ಸರ್ವಧರ್ಮ ಸಮಾನತೆ ಮತ್ತು ಪರಸ್ಪರ ಗೌರವ ಸಮಾಜದ ಸುಸ್ಥಿರತೆಗೆ ಅಗತ್ಯವಾಗಿದೆ ಎಂದರು.ಸಭೆಯಲ್ಲಿ ಗುಂಡಕನಾಳ ಗಡಿ ಸೊಮನಾಳ ಬೃಹನ್ಮಠದ ಗುರುಲಿಂಗ ಶಿವಾಚಾರ್ಯರು ಮಾತನಾಡಿ, ವಿದ್ಯಾರ್ಥಿಗಳು ಸಹಬಾಳ್ವೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು ಎಂದರು.
ವೇದಿಕೆಯಲ್ಲಿ ಸಿ.ಆರಿ್ಪ. ರಾಜಸಿಂಗ ವಿಜಯಪುರ, ಬಿ.ಆರಿ್ಪ ಕಾಶಿನಾಥ ಸಜ್ಜನ, ಕರುಣಾಮಯ ಇನ್ ಫ್ರಾ, ಮುದ್ದೆಬಿಹಾಳ್ ಮಾಲೀಕ ಪ್ರಸಾದ್ ಗಟ್ಟಿ, ಉದ್ಯಮಿದಾರ ಶ್ರೀಶೈಲ್ ದೊಡ್ಡಮನಿ ಉಪಸ್ಥಿತರಿರುವರು ಎಂದು ವಿಪಿಎಂ ಮತ್ತು ಸೆಕ್ರೆಡ್ ಹಾರ್ಟ್ ಇಂಗ್ಲೀಷ್ ಮಿಡಿಯಂ ಶಾಲೆಯ ಸಂಚಾಲಕ ಸ್ವಾಮಿ ಸುನೀಲ್ ಅಂದ್ರಾದೆ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 