ಮಡಿವಾಳಪ್ಪ ಮರಲಕ್ಕನವರರಿಗೆ ಅಂತರಾಷ್ಟ್ರೀಯ ಫೆಲೋಶೀಪ
International Fellowship for Madivalappa Maralakka
ಬೆಳಗಾವಿ : ವಿಯೇಟ್ನಿಮ್ನಲ್ಲಿ ನಡೆದ ಇಂಡೋ ವಿಯೆಟ್ನಾಂ ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನ 2026ನೇ ಸಾಲಿನ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರಿ ವಿಕಲಚೇತನ ನೌಕರರ ಸಂಘ ಬೆಳಗಾವಿ ನಗರ ಘಟಕ ಅಧ್ಯಕ್ಷರಾದ ಮಡಿವಾಳಪ್ಪ ಮರಲಕ್ಕನವರ ಪತೊನ್ನೋತಿ ಪ್ರಧಾನ ಗುರುಗಳು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ:2 ಶೆಟ್ಟಿಗಲ್ಲಿ ಬೆಳಗಾವಿ ನಗರ ಇವರಿಗೆ ಸೈಂಟಿಫಿಕ್ ಸಮಿತಿ ಫೆಲೋಶಿಪ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶಿಕ್ಷಣದ ಬೆಳಕು ಹರಡುತ್ತಾ ವೈಜ್ಞಾನಿಕ ಮನೋಭಾವ ಬೆಳೆಸುತ್ತಾ ಹಾಗೂ ಸಮಾಜದಲ್ಲಿನ ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಬೆಳಗಾವಿ ನಗರದ ಮಡಿವಾಳಪ್ಪ ಮರಲಕ್ಕನವರ ಅವರು ವಿಯೆಟ್ನಾಮ್ ನಲ್ಲಿ ನಡೆದ ಅಂತರಾಷ್ಟ್ರೀಯ ವಿಜ್ಞಾನ ಸಮ್ಮೇಳನದಲ್ಲಿ ಪ್ರತಿಷ್ಠಿತ ಜೀವಮಾನ ಸಾಧನಾ ಫೀಲೋ ಶಿಪ್ ಪ್ರಶಸ್ತಿ ಸ್ವೀಕರಿಸಿ ನಾಡಿನ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ವಚನೋತ್ಸವ ಕಮಿಟಿ ಹಿರಿಯ ರಾದ ಶ್ರೀಯುತ:ವಿರೂಪಾಕ್ಷಯ್ಯ. ಕಳ್ಳೊಳ್ಳಿಮಠ, ಮಲ್ಲಿಕಾರ್ಜುನ ಶಿರೂಗುಪ್ಪಿಶೆಟ್ಟರ್, ಮಾಂತಯ್ಯ ಹಿರೇಮಠ, ಗೋಪಾಲ ಖಟಾವಕರ, ಪಿ ಎಚ್ ಮಾರಾದ, ರಾಜಕುಮಾರ ಮ್ಯಾಗೋಟಿ ಮುಂತಾದವರು ಉಪಸ್ಥಿತರಿದ್ದು ಯಶಸ್ವಿಯಾಗಿ ವಿದೇಶ ಪ್ರವಾಸ ಮುಗಿಸಿ ಬಂದದ್ದಕ್ಕೆ ಅಭಿನಂದಿಸಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 