ತಾಳಿಕೋಟಿ: 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಡಿಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಎನ್. ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಎ.ಎ. ಗಂಗನಗೌಡರ ಪ್ರಚಾರದ ಡಾ. ಆರ್.ಎಂ.ಬಂಟನೂರ ಹಾಗೂ ಮಾಹಾವಿದ್ಯಾಲಯದ ಉಪನ್ಯಾಸಕರು. ಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.