ಉಚಿತ ಯೋಗ ಶಿಬಿರ
International Yoga Day: Free Yoga Camp
ಬೆಳಗಾವಿ 07: ನಾಗನೂರು ಶ್ರೀ ಶಿವಬಸವೇಶ್ವರ ಟ್ರಸ್ಟ್ ಶ್ರೀಮತಿ ಚಿನ್ನಮ್ಮ ಹಿರೇಮಠ ವೃದ್ಧಾಶ್ರಮದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆರು ದಿನಗಳ ಉಚಿತ ಯೋಗ ತರಬೇತಿ ಶಿಬಿರವನ್ನು ದಿ. 16 ರಿಂದ 21 ರವರೆಗೆ ದೇವರಾಜ ಅರಸ್ ಬಡಾವಣೆಯ ವೃದ್ಧಾಶ್ರಮದ ಆವರಣದಲ್ಲಿ ಪ್ರತಿ ದಿನ ಬೆಳಿಗ್ಗೆ 5.30 ರಿಂದ 7.00 ಗಂಟೆಯವರೆಗೆ ಜರುಗಲಿದೆ.
ಆರು ದಿನಗಳ ಕಾಲ ಪತಂಜಲಿ ಯೋಗ ಸಮಿತಿ ಬೆಳಗಾವಿಯ ಪದಾಧಿಕಾರಿಗಳು ಯೋಗ ತರಬೇತಿಯನ್ನು ನೀಡಲಿದ್ದಾರೆ. ಈ ಯೋಗ ತರಬೇತಿ ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ,ನರ ರೋಗಗಳು, ಸಂಧಿವಾತ, ಹ್ರದಯದ ವಿಕಾರಗಳು ಮುಂತಾದ ಕಾಯಿಲೆಗಳಿಗೆ ಪರಿಣಾಮಕಾರಿ ಯೋಗ ತರಬೇತಿಯನ್ನು ನೀಡಲಾಗುವುದು.
ಕಾರಣ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ ಯೋಗದಲ್ಲಿ ಯೋಗ ತರಬೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ 95905511770 ಸಂಪರ್ಕಿಸಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 