ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗದಿನಾಚರಣೆ
International Yoga Day celebrated at Excellent Science Undergraduate College
ವಿಜಯಪುರ 22: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ್ದ ಕಾರ್ಯಕ್ರಮದಲ್ಲಿ ಭೂಮಿಕಾ ರೋಹಿತೆ ಹಾಗೂ ಪೂಜಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಹೇಳಿಕೊಟ್ಟರು. ಹಲವಾರು ಆಸಗಳನ್ನು ಮಾಡುವುದರಿಂದ ಆಗುವ ಲಾಭಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು.
ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಸಹೋದರಿ ಗೀತಾ ಅಕ್ಕನವರು ಮಕ್ಕಳಿಗೆ ಧ್ಯಾನದ ಮಹತ್ವವನ್ನು ತಿಳಿಸಿಕೊಡುವುದರ ಜೊತೆಗೆ ಮಕ್ಕಳಿಗೆ ಧ್ಯಾನ ಮಡುವುದು ಹಾಗೂ ಮನಸ್ಸನ್ನು ಹೇಗೆ ಕೇಂದ್ರಿಕರಿಸುವುದು ಎನ್ನುವುದನ್ನು ತಿಳಿಸಿಕೊಟ್ಟರು.
ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ, ಪ್ರಾಚಾರ್ಯ ಶ್ರೀಕಾಂತ ಕೆ.ಎಸ್, ಆಂಗ್ಲ ಉಪನ್ಯಾಸಕ ಮುಸ್ತಾಕ ಮಲಘಾಣ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಸತಿನಿಯಗಳ ನಿಲಯ ಪಾಲಕರುಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 