ಸುವರ್ಣ ಸೌಧದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
International Yoga Day celebrated at Suvarna Soudha
ಬೆಳಗಾವಿ 21 : ರವಿವಾರದಂದು 12 ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಹಲಗಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರ ಹತ್ತಿರ ಇರುವ ಸುವರ್ಣ ಸೌಧದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಹಿರಿಯ ಬಿಜೆಪಿ ರಾಷ್ಟ್ರೀಯ ಮುಖಂಡರಾದ ಪ್ರಹ್ಲಾದ ಜೋಶಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ , ಬೆಳಗಾವಿಯ ಮಹಾಪೌರರಾದ ಶ್ರೀಮತಿ ಪ್ರೀತಿ ಕಾಮಕರ, ಉಪಮಹಾಪೌರ ಹಣಮಂತ ಕೊಂಗಾಲಿ, ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ಸೇರಿದಂತೆ ಪ್ರಮುಖ ಗಣ್ಯರು, ಮಕ್ಕಳು ಹಾಗೂ ಸಾರ್ವಜನಿಕ ಯೋಗಾಸಕ್ತ ಬಂಧುಗಳ ಜೊತೆ ಸೇರಿ ಅರ್ಥಪೂರ್ಣ 12 ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 