ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ
International Yoga Day celebration
ನೇಸರಗಿ 23 : ಇಲ್ಲಿನ ಎಪಿಎಂಸಿ ಆವರಣದಲ್ಲಿ ಭಾನುವಾರ ಗ್ರಾಮದ ಅನೇಕ ಯೋಗ ನುರಿತ ಶಿಕ್ಷಕರು, ಗಣ್ಯರು, ರಾಜಕೀಯ ಮುಖಂಡರ, ವಿದ್ಯಾರ್ಥಿಗಳ ನೇತೃತ್ವದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ವೀರಭದ್ರ ಚೋಭಾರಿ, ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾ ಅಧ್ಯಕ್ಷ ಅಡಿವಪ್ಪ ಚಿಗರಿ, ಮಲ್ಲಿಕಾರ್ಜುನ ಸೋಮಣ್ಣವರ, ತೆಜ್ಜಪ್ಪಗೌಡ ಪಾಟೀಲ, ಸುರೇಶ ಲೆಂಕನಟ್ಟಿ, ಶಿಕ್ಷಕ ಸಂತೋಷ ಪಾಟೀಲ, ಮಲ್ಲಿಕಾರ್ಜುನ ಸತ್ತಿಗೇರಿ, ಚೇತನ ಕೊಳದೂರ, ಅನೇಕ ವಿದ್ಯಾರ್ಥಿಗಳು, ಯುವಕರು, ಯೋಗ ಆಸಕ್ತರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 