ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ International Yoga Day celebration

ನೇಸರಗಿ 23 : ಇಲ್ಲಿನ ಎಪಿಎಂಸಿ ಆವರಣದಲ್ಲಿ ಭಾನುವಾರ ಗ್ರಾಮದ ಅನೇಕ ಯೋಗ ನುರಿತ ಶಿಕ್ಷಕರು, ಗಣ್ಯರು, ರಾಜಕೀಯ ಮುಖಂಡರ, ವಿದ್ಯಾರ್ಥಿಗಳ ನೇತೃತ್ವದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ವೀರಭದ್ರ ಚೋಭಾರಿ, ಜಿಲ್ಲಾ ಬಿಜೆಪಿ ಎಸ್‌.ಟಿ ಮೋರ್ಚಾ ಅಧ್ಯಕ್ಷ ಅಡಿವಪ್ಪ ಚಿಗರಿ, ಮಲ್ಲಿಕಾರ್ಜುನ ಸೋಮಣ್ಣವರ, ತೆಜ್ಜಪ್ಪಗೌಡ ಪಾಟೀಲ, ಸುರೇಶ ಲೆಂಕನಟ್ಟಿ, ಶಿಕ್ಷಕ ಸಂತೋಷ ಪಾಟೀಲ, ಮಲ್ಲಿಕಾರ್ಜುನ ಸತ್ತಿಗೇರಿ, ಚೇತನ ಕೊಳದೂರ, ಅನೇಕ ವಿದ್ಯಾರ್ಥಿಗಳು, ಯುವಕರು, ಯೋಗ ಆಸಕ್ತರು ಭಾಗವಹಿಸಿದ್ದರು.