ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಶಾಸಕ ರಾಘವೇಂದ್ರ ಹಿಟ್ನಾಳರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
Invitation letter released by MLA Raghavendra Hitnal for Taluk Kannada Sahitya Sammelan
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಶಾಸಕ ರಾಘವೇಂದ್ರ ಹಿಟ್ನಾಳರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
ಕೊಪ್ಪಳ 17 : ತಾಲೂಕಿನ ಹಲಗೇರಿ ಗ್ರಾಮದಲ್ಲಿ ಆಯೋಜಿಸಿರುವ ಇದೇ ಮಾರ್ಚ್ 23 ರಂದು 10 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನ ಶಾಸಕ ಕೆ, ರಾಗವೇಂದ್ರ ಹಿಟ್ನಾಳ ಬಿಡುಗಡೆ ಗೊಳಿಸಿದರು.
ನಗರದ ನಗರಾಭವೃದ್ಧಿ ಪ್ರಾಧಿಕಾರದ ಕಚೆರಿಯಲ್ಲಿ ಜರುಗಿದ ಸಭೆಯಲ್ಲಿ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹಲಗೇರಿ ಗ್ರಾಮದಲ್ಲಿ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಸಂಪೂರ್ಣವಾದ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ರಾಜ್ಯದಲ್ಲೆ ಮಾದರಿ ಎನ್ನುವಂತೆ ಕೊಪ್ಪಳ ತಾಲೂಕಿನ ಸಮ್ಮೇಳನವನ್ನ ಆಚರಿಸೋಣ ಕನ್ನಡ ಕಟ್ಟುವ ಕೆಲಸಕ್ಕೆ ನಾವೇಲ್ಲರು ಕೈಜೋಟಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಆಈಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ತುಕಾರಾಮಪ್ಪ ಹಡಾದ, ತಾಲೂಕು ಕಸಾಪ ಅಧ್ಯಕ್ಷ ರಾಮಚಂದ್ರಗೌಡ ಬಿ.ಗೊಂಡಬಾಳ , ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಶರಣಪ್ಪ ಬಾಚಲಾಪುರ, ಪತ್ರಕರ್ತರಾದ ಸೋಮರೆಡ್ಡಿ ಅಳವಂಡಿ, ಸಂತೋಷ ದೇಶಪಾಂಡೆ, ಹುಸೇನ್ ಪಾಷಾ, ಹನುಮಂತ ಹಳ್ಳಿಕೇರಿ, ಬಸವರಾಜ ಕರುಗಲ್ಲ್ , ಕಂದಾಯ ಇಲಾಖೆಯ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಕೆ ಮ್ಯಾಗಳಮನಿ , ಮಾರುತೇಶ ಅಂಗಡಿ ,ಕಳಕನಗೌಡ ಹಲೆಮನಿ, ಕಾಸೀಮ್ ಸಾಭ್ , ಭಿಮಣ್ಣ ಗುಡ್ಲಾನೂರ, ಕಸಾಪ ಪದಾಧಿಕಾರಿಗಳಾದ ಶಿವಕುಮಾರ ಕುಕನೂರ, ರಮೇಶ ತುಪ್ಪದ, ಸೋಮನಗೌಡ ಹೊಗರನಾಲ, ಶರಣು ಡೊಳ್ಳಿನ ಮತ್ತಿತರರು ಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 