ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ
Iran continues missile attacks on Israel, Gulf states even after Khamenei's assassination
ದುಬೈ: ಸರ್ವೊಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಬಳಿಕವೂ ಇಸ್ರೇಲ್ ಮತ್ತು ಗಲ್ಫ್ ಅರಬ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಇರಾನ್ ಭಾನುವಾರ ಕ್ಷಿಪಣಿ ದಾಳಿ ನಡಿಸಿದೆ. ಭಾನುವಾರ ಬೆಳವಣಿಗೆ ಬೆನ್ನಲ್ಲೇ, ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ.
ಈ ಮಹಾಪಾರಾಧಕ್ಕೆ ಪ್ರತೀಕಾರ
ತೀರಿಸಿಯೇ ಸಿದ್ದ ಎಂದು
ಇರಾನ್ ಸಂಪುಟ ಹೇಳಿದೆ.
ಇಸ್ರೇಲ್ ಮತ್ತು ಅಮೆರಿಕದ
ನೆಲೆಗಳನ್ನು ಗುರಿಯಾಗಿಸಿಕೊಂಡು ಕಂಡು
ಕೇಳರಿಯದ ದಾಳಿ ನಡೆಸುವುದಾಗಿ ರೆವಲ್ಯೂಷನರಿ ಗಾರ್ಡ್ ಎಚ್ಚರಿಕೆ
ನೀಡಿದೆ.
'ನೀವು
ಲಕ್ಷ್ಮಣ ರೇಖೆಯನ್ನು ದಾಟಿದ್ದೀರಿ ಮತ್ತು
ಇದಕ್ಕೆ ಬೆಲೆ ತೆರಲೇಬೇಕು' ಎಂದು
ಇರಾನ್ ಸಂಸತ್ತಿನ ಸ್ಪೀಕರ್
ಮೊಹಮ್ಮದ್ ಬಾಗೇರ್ ಕಾಲಿಬಾಫ್
ಭಾನುವಾರ ದೂರದರ್ಶನ ಭಾಷಣದಲ್ಲಿ ಗುಡುಗಿದ್ದಾರೆ.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿುಸಿರುವ ಟ್ರಂಪ್, 'ಅವರು ಅದನ್ನು ಮಾಡದಿರುವುದು ಒಳಿತು. ಒಂದು ವೇಳೆ ಅವರು ದಾಳಿ ಮಾಡಿದರೆ, ನಾವು "ಂದೆಂದೂ ಕಂಡಿರದ ಬಲದೊಂದಿಗೆ ಅವರ ಪ್ರತ್ಯುತ್ತರ ನೀಡುತ್ತೇವೆ' ಎಂದು ಸಾಮಾಜಿಕ ಜಾಲತಾಣ ಟ್ರೂಥ್ನಲ್ಲಿ ಬರೆದುಕೊಂಡಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 