ಕಸಾಪ ತಾಲೂಕಾಧ್ಯಕ್ಷರಾಗಿ ಈರಣಗೌಡ ಪಾಟೀಲ ಆಯ್ಕೆ
Iranagouda Patil elected as Kasapa Taluka President
ಹಾರೂಗೇರಿ 04: ಸ್ಥಳೀಯ ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಭಾರತ ಕೋ ಆಪ್ ಬ್ಯಾಂಕ್ ಸಂಸ್ಥಾಪಕ ಅಧ್ಯಕ್ಷರಾದ, ಕನ್ನಡದ ಕಟ್ಟಾಳು ಈರಣ್ಣಗೌಡ ಮಲಗೌಡ ಪಾಟೀಲ ಅವರನ್ನು ರಾಯಬಾಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಬೆಳಗಾವಿ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಆಯ್ಕೆ ಮಾಡಿದ್ದಾರೆ.
ಕಸಾಪ ತಾಲೂಕಾಧ್ಯಕ್ಷರಾಗಿದ್ದ ರವೀಂದ್ರ ಪಾಟೀಲ ಅವರ ಸ್ವಇಚ್ಚೆಯ ರಾಜೀನಾಮೆ ನೀಡಿದ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಸಮಾಜ ಸೇವಕ, ಕನ್ನಡ ಆರಾಧಕ ಈರಣ್ಣಗೌಡ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 