ಇರ್ಫಾನ ಅಮೀನೂಲ್ಲಾ ಮೋಮಿನ ಯುವಕ ಕಾಣೆ
Irfan Aminullah Momin's young missing
ರಾಯಬಾಗ 17: ಪಟ್ಟಣದ ಮೋಮಿನ ಗಲ್ಲಿಯ ಇರ್ಫಾನ ಅಮೀನೂಲ್ಲಾ ಮೋಮಿನ ಇತನು ಮೇ.19 ರಂದು ಮನೆಯಿಂದ ಹೊರ ಹೋಗಿ ಬರುವುದಾಗಿ ಹೇಳಿ ಹೋದವನು ಇನ್ನುವರೆಗೆ ಮರಳಿ ಬಂದಿರುವುದಿಲ್ಲ ಎಂದು ಇತನ ತಂದೆ ಅಮೀನೂಲ್ಲಾ ಮೋಮಿನ ರಾಯಬಾಗ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇರ್ಫಾನ ಮೋಮಿನ (29) ಇತನು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, 5 ಫೂಟ್ 6 ಇಂಚು ಎತ್ತರವಿದ್ದು, ಮೈಯಿಂದ ಸದೃಢನಿದ್ದು, ಸಾದಾಗಪ್ಪು ಮೈಬಣ್ಣ, ಹೋಳು ಮುಖ, ಉದ್ದ ಮೂಗಿನ ಇತನು ಮನೆಯಿಂದ ಹೋಗುವಾಗ ನೇರಳೆ ಬಣ್ಣದ ಫುಲ್ ತೋಳಿನ ಟೀ ಶರ್ಟ, ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದು, ಕನ್ನಡ, ಉರ್ದು ಭಾಷೆ ಮಾತನಾಡುತ್ತಾನೆ. ಇತನ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತರೆ ರಾಯಬಾಗ ಪೊಲೀಸ ಠಾಣೆಗೆ ತಿಳಿಸಲು ಕೋರಲಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 