ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ದಿಗೆ ಪೂರಕವೋ ಅಥವಾ ಮಾರಕವೋ
Is the increasing population beneficial or detrimental to the development of the country?
ಯಮಕನಮರಡಿ 17 : ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಯಮಕನಮರಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಡಿಯಲ್ಲಿ ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ "ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ದಿಗೆ ಪೂರಕವೋ ಅಥವಾ ಮಾರಕವೋ ಎಂಬ ವಿಷಯದ ಮೇಲೆ ಚರ್ಚಾ ಸ್ಪರ್ಧೆ ಏರ್ಪಡಿಸಲಾಯಿತು.
ಚರ್ಚಾ ಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಸಂದ್ಯಾ ನಾವಿ ಪ್ರಥಮ ಕಲಾ ವಿಭಾಗದ ಪೂಜಾ ತಳವಾರ ದ್ವಿತೀಯ ಹಾಗೂ ಕು.ಶಿಲ್ಪಾ ಬಂಗಾರಿ ತೃತೀಯ ಸ್ಥಾನ ಪಡೆದುಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಶ್ರೀ.ಎಸ್.ಎ ರಾಮನಕಟ್ಟಿ ವಹಿಸಿದ್ದರೆ ಅತಿಥಿಗಳಾಗಿ ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಆಗಮಿಸಿದ್ದರು.ತೀರ್ಪುಗಾರರಾಗಿ ಉಪನ್ಯಾಸಕಿಯರಾದ ಜಿ.ಜಿ.ಮಠಪತಿ ಹಾಗೂ ವಿದ್ಯಾ ಹೊಳೆಪ್ಪನವರ ಹಾಜರಿದ್ದರು. ಕಾರ್ಯಕ್ರಮವನ್ನು ಎಸ್.ಆರ್ ತಬರಿ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 